December 23, 2024

Day: February 7, 2024

ಮಂಗಳೂರು: ಮಂಗಳೂರಿನಲ್ಲಿರುವ ಇಎಸ್ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ  ಸಚಿವರಾದ ಭೋಪೇಂದ್ರ ಯಾದವ್ ರವರನ್ನು ಇಂದು ನಳಿನ್ ಕುಮಾರ್ ಕಟೀಲ್ ರವರು ನವದೆಹಲಿಯಲ್ಲಿ  ಭೇಟಿಯಾಗಿ ಮನವಿ ಸಲ್ಲಿಸಿದರು. ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲವಾಗುವಂತೆ,  ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ  ಸೌಕರ್ಯಗಳ ಅಭಿವೃದ್ಧಿ,  ಅತ್ಯಾದುನಿಕ ವೈದ್ಯಕೀಯ ಉಪಕರಣಗಳು, ಎಂ.ಆರ್.ಐ. ಘಟಕ, ಸಿ.ಟಿ. ಸ್ಕಾನಿಂಗ್  ಯಂತ್ರಗಳ ಅಳವಡಿಕೆ, ತಜ್ಞ ವೈದ್ಯರ ಹಾಗೂ ಇತರೆ ಸಿಬ್ಬಂದಿಗಳ ನೇಮಕಾತಿಯೊಂದಿಗೆ ವಿವಿಧ ವಿಶೇಷ ವೈದ್ಯಕೀಯ   ಸೇವೆಗಳು ದೊರೆಯುವಂತಾಗಲು ಇಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕೆಂದು ಮಾನ್ಯ ಸಚಿವರಲ್ಲಿ ದಕ್ಷಿಣ  ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿದ ಮಾನ್ಯ...
ಶಿವಮೊಗ್ಗ: ತೆರಿಗೆ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ ಖಂಡಿಸಿ ಎನ್‌ಎಸ್ ಯೂ ಐ ಕಾರ್ಯಕರ್ತರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ...
ಸುಳ್ಯ: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.7ರ ಬುಧವಾರ ಬೆಳಿಗ್ಗೆ ಸುಳ್ಯದಲ್ಲಿ...
ಉಡುಪಿ: ನೆರೆಯ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಪ್ರಕರಣ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೆಎಫ್‌ಡಿ ಬಗ್ಗೆ ಎಚ್ಚರಿಕೆ ವಹಿಸಬೇಕು....
ವಿಟ್ಲ: ಕೇಪು ಗ್ರಾಮದ ಅಡ್ಯನಡ್ಕದ ಯುವಕನೊಬ್ಬನ ಮನೆಯ ಮುಂದೆ ಉತ್ತರ ಭಾರತ ಮೂಲದ ಯುವತಿಯೊಬ್ಬಳು ಬಂದು ಯುವಕನನ್ನು ತನಗೆ ಒಪ್ಪಿಸುವಂತೆ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಪುಟದ ಸಚಿವರಾದ ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ...

You cannot copy content of this page.