ಬ್ರಹ್ಮಾವರ: ಮಹಿಳೆ ನಾಪತ್ತೆ

ಬ್ರಹ್ಮಾವರ: ಇಲ್ಲಿನ ಉಪ್ಪಿನಕೋಟೆಯಲ್ಲಿ ವಾಸವಿದ್ದ ಲಲಿತಾ ಪೂಜಾರಿ (31) ಅವರು ನ. 30ರಿಂದ ನಾಪತ್ತೆಯಾಗಿದ್ದಾರೆ.

ಬಳಿಕ ಮನೆಯ ಒಳಗಡೆ ಪರಿಶೀಲಿಸುವಾಗ ಚಿಕ್ಕ ಮೂರು ಚೀಟಿಯಲ್ಲಿ ಹಾಗೂ ಪುಸ್ತಕದ ಹಾಳೆಯಲ್ಲಿ ನನ್ನ ಸಾವಿಗೆ ಯಾರೂ ಕಾರಣ ಅಲ್ಲ, ನಾನೇ ಕಾರಣ.

ಇಂತಿ ನಿಮ್ಮ ಚಿನ್ನು ಎಂದು ಬರೆದಿಟ್ಟ ಚೀಟಿ ಸಿಕ್ಕಿದೆ.

ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಬಂಟ್ವಾಳ: ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ …

Leave a Reply

Your email address will not be published. Required fields are marked *

You cannot copy content of this page.