March 16, 2026
WhatsApp Image 2023-12-13 at 5.59.47 PM

ಕಾಪು: ಉದ್ಯಾವರ ಸೇತುವೆ ಮೇಲಿನಿಂದ ವ್ಯಕ್ತಿಯೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿ ಸ್ಕೂಟಿ ಚಪ್ಪಲಿ ದೊರೆತಿದ್ದು, ಸಾರ್ವಜನಿಕರು ಹುಡುಕಾಟ ಆರಂಭಿಸಿದ್ದಾರೆ. ಕಾಪು ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳೀಯ ಮೀನುಗಾರರ ಸಹಾಯದಿಂದ ಹುಡುಕಾಟ ಆರಂಭಿಸಿದ್ದಾರೆ. ಈ ಯುವಕ ಉಡುಪಿಯ ಖಾಸಗಿ ಎಲೆಕ್ಟ್ರಾನಿಕ್ಸ್‌ ಅಂಗಡಿ ಉದ್ಯೋಗಿ ಎಂದು ಸಂಶಯಿಸಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.