March 21, 2026
WhatsApp Image 2024-02-04 at 12.29.04 PM

ಕಲ್ಲಡ್ಕ: ಬಜರಂಗದಳ ಕಲ್ಲಡ್ಕ ಪ್ರಖಂಡದ ಖಚಿತ ಮಾಹಿತಿ ಮೇರೆಗೆ ಗೋ ಮಾಂಸ ಸಾಗಟದ ಆರೋಪಿಗಳನ್ನು ಮತ್ತು ಗೋಮಾಂಸವನ್ನು ಬಿ.ಸಿ ರೋಡ್ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಜರಂಗದಳ ಕಲ್ಲಡ್ಕ ಪ್ರಖಂಡದ ಖಚಿತ ಮಾಹಿತಿ ಮೇರೆಗೆ ಕಲ್ಲಡ್ಕ ಮದಕ ಬಳಿ ಬಿಸಿ ರೋಡ್ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಂದಾಜು 2 ಕಿಂಟ್ಟಾಲ್ ಗೋ ಮಾಂಸ, 1 ಆಟೋ ರಿಕ್ಷಾ ಮತ್ತು ಎರಡು ಆರೋಪಿಗಳನ್ನು ಬಂಧಿಸಿದ್ದಾರೆ. ಇಂದು ಬಜರಂಗದಳ ಕಲ್ಲಡ್ಕ ಪ್ರಖಂಡದ ಮಾಹಿತಿ ಮೇರೆಗೆ ಗೋ ಮಾಂಸ ಸಾಗಟದಲ್ಲಿ ಪೊಲೀಸರಿಗೆ ಸೆರೆ ಸಿಕ್ಕ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಬೇಕಾಗಿ ವಿಶ್ವ ಹಿಂದೂ ಪರಿಷತ್ ಕಲ್ಲಡ್ಕ ಪ್ರಖಂಡದ ಕಾರ್ಯದರ್ಶಿ ಲೋಹಿತ್ ಪಣೋಲಿಬೈಲ್ ಆಗ್ರಹಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.