March 23, 2026
WhatsApp Image 2024-02-07 at 5.57.38 PM

ಉಡುಪಿ :ವಾಹನವೊಂದು ಅಪರಿಚಿತ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನಪ್ಪಿದ ಘಟನೆ ಎರ್ಮಾಳು ಕಲ್ಸಂಕ ಪ್ರದೇಶದಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ರಾತ್ರಿ ವೇಳೆ ಈ ಅಪಘಾತ ಸಂಭವಿಸಿದ ಕಾರಣ ಅಪಘಾತದ ನಡೆದ ಬಳಿಕ ಇನ್ನಷ್ಟು ವಾಹನಗಳು ರಸ್ತೆ ಮಧ್ಯದಲ್ಲಿದ್ದ ಈ ವ್ಯಕ್ತಿಯ ಮೇಲೆ ಚಲಿಸಿದ್ದರಿಂದ ದೇಹವಿಡೀ ಜರ್ಝರಿತಗೊಂಡು ಮಾಂಸದ ಮುದ್ದೆಯಂತಾಗಿದ್ದು ಗುರುತೂ ಸಿಗದಂತಾಗಿದೆ.
ಇನ್ನು ಈ ಬಗ್ಗೆ ಪಡುಬಿದ್ರಿ ಪಿಎಸ್ ಐ ಪ್ರಸನ್ನ ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.