ಕಡಬ ಆ್ಯಸಿಡ್‌ ದಾಳಿ: ಸಂತ್ರಸ್ತರಿಗೆ ರಾಜ್ಯ ಸರ್ಕಾರದಿಂದ 4 ಲಕ್ಷ ರೂ.ಪರಿಹಾರ

ಕಡಬ ತಾಲೂಕಿನ ಸರ್ಕಾರಿ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಅ್ಯಸಿಡ್‌ ದಾಳಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮೂವರು ವಿದ್ಯಾರ್ಥಿನಿಯರಿಗೆ ಸರ್ಕಾರ 4 ಲಕ್ಷ ರೂ. ಪರಿಹಾರ ಘೋಷಿಸಿದೆ.

ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 4 ಲಕ್ಷ ರೂ.ಗಳ ಪರಿಹಾರವನ್ನು ಕೂಡಲೇ ನೀಡಲಾಗುವುದು. ವಿದ್ಯಾರ್ಥಿಗಳ ಸಂಪೂರ್ಣ ಚಿಕಿತ್ಸಾ
ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ.

Check Also

ಭಾರಿ ಮಳೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್‌ ಘೋಷಣೆ..!

ಬೆಂಗಳೂರು : ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಅತಿ ಭಾರೀ ಮಳೆಯ …

Leave a Reply

Your email address will not be published. Required fields are marked *

You cannot copy content of this page.