ಬಾಲರಾಮನಿಂದ ಬಲರಾಮನೆಡೆಗೆ ಸಂಕರ್ಷಣ ಶಾಲಗ್ರಾಮ

ಉಡುಪಿ: ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠೆಯಾಗಿ ಕೆಲವೇ ದಿನಗಳಲ್ಲಿ ಉಡುಪಿಯ ಮಲ್ಪೆ ವಡಭಾಂಡೇಶ್ವರದ ಇತಿಹಾಸ ಪ್ರಸಿದ್ಧ ಬಲರಾಮನ ಸನ್ನಿಧಿಯೂ ನವೀಕರಣಗೊಳ್ಳುತ್ತಿರುವುದು ಒಂದು ಯೋಗಾನುಯೋಗವೇ ಸರಿ.

ಈ ಹಿನ್ನೆಲೆಯಲ್ಲಿ ಉಭಯ ಸನ್ನಿಧಿಗಳ ಬಾಂಧವ್ಯದ ದ್ಯೋತಕವಾಗಿ ಶ್ರೀ ಪೇಜಾವರ ಶ್ರೀಗಳು ಶುಕ್ರವಾರದಂದು ಅಯೋದ್ಯೆಯ ಬಲರಾಮನ ಸನ್ನಿಧಿಯಲ್ಲಿ ಸಂಕರ್ಷಣ ಶಾಲಗ್ರಾಮವೊಂದನ್ನಿಟ್ಟು ಪವಿತ್ರ ಕಲಶೋದಕದಿಂದ ಅಭಷೇಕ ಸಹಿತ ಪೂಜೆ ಮಾಡಿ ವಡಭಾಂಡೇಶ್ವರದ ಬಲರಾಮನ ದಿವ್ಯ ಸನ್ನಿಧಿಗೆ ಕಳುಹಿಸಿಕೊಟ್ಟರು.

Check Also

ಉಡುಪಿ: ಗೋಕಳ್ಳತನ ನಡೆಸಿದ್ದ ಇಬ್ಬರು ಆರೋಪಿಗಳ ಬಂಧನ..!

ಕುಂದಾಪುರ: ಜೂನ್ 25ರಂದು ರಾತ್ರಿ ಶಂಕರನಾರಾಯಣ ಪೇಟೆಯಲ್ಲಿ ನಡೆದ ಗೋ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೋಲಿಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *

You cannot copy content of this page.