ಮಲ್ಪೆ: ಬೋಟ್‌ವೊಂದರಲ್ಲಿ ಕೆಲಸಮಾಡಿಕೊಂಡಿದ್ದ ಯುವಕ ನಾಪತ್ತೆ…!!

ಉಡುಪಿ :  ಮಲ್ಪೆಯ ಬೋಟ್‌ವೊಂದರಲ್ಲಿ ಕೆಲಸಮಾಡಿಕೊಂಡಿದ್ದ ಒರಿಸ್ಸಾ ಮೂಲದ ಅಲೋಕ್ ತಂತಿ (24) ಎಂಬಾತನು ಯುಬಿಎಂಸಿ ಚರ್ಚ್ ಎದುರು ಇರುವ ರಾಜ್ ಎಲೆಕ್ಟ್ರಿಕಲ್ಸ್ ರವರ ಬಾಡಿಗೆ ರೂಮಿನಲ್ಲಿ ವಾಸವಿದ್ದು, ಮಾರ್ಚ್ 3 ರಂದು ರೂಮಿನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಹಿಂದಿ ಹಾಗೂ ಒರಿಸ್ಸಾ ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2537999, ಪಿ.ಎಸ್.ಐ ನಂ: 9480805447, ಉಡುಪಿ ವೃತ್ತ ನಿರೀಕ್ಷಕರು ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Check Also

22 ಲಕ್ಷ BPL, ಅಂತ್ಯೋದಯ ಕಾರ್ಡ್‌ ರದ್ದು..! ದಕ್ಷಿಣ ಕನ್ನಡ 1.11 ಲಕ್ಷ, ಉಡುಪಿ 80 ಸಾವಿರ ಕಾರ್ಡ್‌ ರದ್ದು

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಆಗದೇ ಸಂಕಷ್ಟ ಎದುರಿಸುತ್ತಿರುವ ಹೊತ್ತಲ್ಲೇ ಬಿಪಿಎಲ್‌ ಕಾರ್ಡುದಾರರಿಗೆ ಮತ್ತೊಂದು ಶಾಕ್‌ …

Leave a Reply

Your email address will not be published. Required fields are marked *

You cannot copy content of this page.