ಉಡುಪಿ: ಕಂಪನಿಯ ಲಾಕರ್ ನಲ್ಲಿದ್ದ 3,25,000ರೂ. ಹಣ ಎಗರಿಸಿದ ಡೆಲಿವರಿ ಬಾಯ್

ಉಡುಪಿ: ಇಲ್ಲಿಗೆ ಸಮೀಪದ ಸಾಲಿಕೇರಿ ಎಂಬಲ್ಲಿರುವ ವಿಲ್‌ಕಾರ್ಟ್ ಸೊಲ್ಯುಶನ್ ಕಂಪೆನಿಗೆ ಸಂಬಂಧಿಸಿದ ಲಕ್ಷಾಂತರ ರೂ. ಹಣವನ್ನು ಅದರ ಡೆಲಿವರಿ ಬಾಯ್ ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂಪನಿಯ ಖಾತೆಯ ಲಾಕರ್ ನಲ್ಲಿದ್ದ 3,25,000ರೂ. ಹಣವನ್ನು ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಸಂತೋಷ ಎಂಬಾತನು ಕಳ್ಳತನ ಮಾಡಿಕೊಂಡು ಹೋಗಿದ್ದು,ಆತನ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Check Also

ಮಣಿಪಾಲ: CA ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಮಣಿಪಾಲ : ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆರ್ಗಾ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ …

Leave a Reply

Your email address will not be published. Required fields are marked *

You cannot copy content of this page.