December 23, 2024
WhatsApp Image 2024-03-22 at 10.24.08 AM

ಸೋನು ಶ್ರೀನಿವಾಸ್‌ ಗೌಡ ಸೇವಂತಿ ಎನ್ನುವ ಬಡ ಹುಡುಗಿಯನ್ನು ದತ್ತು ತೆಗೆದುಕೊಂಡಿರುವ ವಿಚಾರ ಗೊತ್ತೇ ಇದೆ.

ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ಮಕ್ಕಳ ಕಲ್ಯಾಣ ಇಲಾಖೆಯಿಂದ ಈ ವಿಚಾರವಾಗಿ ಸೋನು ಗೌಡ ವಿರುದ್ಧ ದೂರ ದಾಖಲಾಗಿದೆ. ಉತ್ತರ ಕರ್ನಾಟಕದ 8 ವರ್ಷದ ಮಗುವನ್ನ ಸೋನು ದತ್ತು ತೆಗೆದುಕೊಂಡಿದ್ದು,
ಸಾರ್ವಜನಿಕವಾಗಿ ಮಾಹಿತಿ ಹಂಚಿಕೊಳ್ಳುವಂತಿಲ್ಲ. ಆದರೆ ಸೋನುಗೌಡ ವಿಡಿಯೊದಲ್ಲಿ ಮಗುವಿನ ಮಾಹಿತಿ ಹಂಚಿಕೊಂಡಿದ್ದರು.

ಈಗ ಪೊಲೀಸರು ಸೋನು ಗೌಡ ಅವರನ್ನು ಬಂಧಿಸಿದ್ದಾರೆ. ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.