March 19, 2026
WhatsApp Image 2024-05-01 at 1.06.26 PM

ಉಡುಪಿ: ಮೇ 1 : ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದ ಬಾಲಕನೊಬ್ಬ ಸಮುದ್ರಪಾಲಾಗುತ್ತಿದ್ದ ವೇಳೆ ಲೈಫ್ ಗಾರ್ಡ್ ಬಾಲಕನ ರಕ್ಷಣೆ ಮಾಡಿದ ಘಟನೆ ನಿನ್ನೆ ನಡೆದಿದೆ.

ಕುಟುಂಬದೊಂದಿಗೆ ಬಂದಿದ್ದ ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12), ನೀರಿನಲ್ಲಿ ಆಟವಾಡಲು ಸಮುದ್ರಕ್ಕಿಳಿದಿದ್ದ. ಈ ವೇಳೆ ಘಟನೆ ನಡೆದಿದ್ದು, ಕೂಡಲೇ ಎಚ್ಚೆತ್ತ ಮಲ್ಪೆ ಲೈಫ್ ಗಾರ್ಡ್ ಸಿಬ್ಬಂದಿಗಳು ಬಾಲಕನನ್ನು ರಕ್ಷಣೆ ಮಾಡಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ಬಳಿಕ ಬಾಲಕ ಕುಟುಂಬದವರೊಂದಿಗೆ ತೆರಳಿದಿದ್ದಾನೆ. ಈ ಕುರಿತು ಮಲ್ಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

About The Author

Leave a Reply

Your email address will not be published. Required fields are marked *

You cannot copy content of this page.