March 21, 2026
WhatsApp Image 2024-05-03 at 3.55.41 PM

ಉಡುಪಿ: ನಿವೃತ್ತ ಬ್ಯಾಂಕ್ ಅಧಿಕಾರಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ಹಣವನ್ನು ಆರೋಪಿಗಳು ಎಗರಿಸಿದ ಘಟನೆ ನಡೆದಿದೆ.

ನಿವೃತ್ತ ಬ್ಯಾಂಕ್ ಅಧಿಕಾರಿ ಅಂಬಲಪಾಡಿಯ ರಾಮಚಂದ್ರ ಜೆ. ಅವರ ವಾಟ್ಸ್ ಆ್ಯಪ್‌ಗೆ ಅನಾಮಧೇಯ ನಂಬರ್‌ನಿಂದ ಲಿಂಕ್ ವೊಂದು ಬಂದಿತ್ತು.

ಅದನ್ನು ಕ್ಲಿಕ್ ಮಾಡಿದಾಗ ಅವರ ಗಮನಕ್ಕೆ ಬಾರದೆ ಅವರ ಬ್ಯಾಂಕ್ ಖಾತೆಯಿಂದ ಹಂತಹಂತವಾಗಿ ಒಟ್ಟು 1,08,646 ರೂ.ಗಳನ್ನು ಆರೋಪಿಯು ತನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾನೆ.ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.