ಕಾರವಾರ: ಪತಿ-ಪತ್ನಿ ನಡುವೆ ಜಗಳ- ಆರು ವರ್ಷದ ಮಗುವನ್ನು ಕಾಲುವೆಗೆ ಎಸೆದ ತಾಯಿ

ಕಾರವಾರ: ಪತ್ನಿ ಮತ್ತು ಪತಿ ನಡುವಿನ ಘರ್ಷಣೆ ವಿಕೋಪದಿಂದ ಅವರ ಮಗು ಪ್ರಾಣ ಕಳೆದುಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿ ಗ್ರಾಮದಲ್ಲಿ ದುರಂತ ಸಂಭವಿಸಿದೆ.

ಪತಿಯೊಂದಿಗೆ ತೀವ್ರ ವಾಗ್ವಾದದಲ್ಲಿ ಪತ್ನಿ ಆರು ವರ್ಷದ ಮಗುವನ್ನು ಕಾಲುವೆಗೆ ಎಸೆದು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ದಾಂಡೇಲಿ ಗ್ರಾಮಾಂತರ ಠಾಣೆ ಪೊಲೀಸರು ಮಗುವನ್ನು ಕಾಲುವೆಗೆ ಎಸೆದಿದ್ದು, ಮಗುವಿನ ಮೃತದೇಹವನ್ನು ಹೊರತೆಗೆದಿದ್ದಾರೆ. ಮಗುವಿನ ಒಂದು ಕೈಯನ್ನು ಮೊಸಳೆ ತಿಂದು ಹಾಕಿದೆ.

Check Also

ನಾಪತ್ತೆಯಾಗಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಪೂಜಾ ಶವವಾಗಿ ಪತ್ತೆ..!!!!

ಶಿವಮೊಗ್ಗ: ಆಗುಂಬೆಯಲ್ಲಿ ನಾಪತ್ತೆ ಆಗಿದ್ದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ತೀರ್ಥಹಳ್ಳಿ ತಾಲೂಕಿನ ಹಸಿಮನೆ ಗ್ರಾಮದ ಪೂಜಾ AK (24) ಅವರ …

Leave a Reply

Your email address will not be published. Required fields are marked *

You cannot copy content of this page.