March 25, 2026
WhatsApp Image 2024-05-17 at 2.37.01 PM

ಪುತ್ತೂರು : ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ದ್ವಿಚಕ್ರ ವಾಹನದಲ್ಲಿ ರಾಂಗ್ ಸೈಡ್ ನಿಂದ ಬಂದು ಕಾರುಗಳಿಗೆ ಡಿಕ್ಕಿ ಹೊಡೆದ ಘಟನೆ ದರ್ಬೆ ಸಮೀಪ ನಡೆದಿದೆ.

ಆಕ್ಟಿವಾದಲ್ಲಿ ಮೂವರು ವಿದ್ಯಾರ್ಥಿಗಳು ಹೆಲ್ಮೆಟ್ ಕೂಡ ಧರಿಸದೆ ರಾಂಗ್ ಸೈಡ್ ನಿಂದ ಬಂದಿದ್ದು, ಈ ವೇಳೆ ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾರೆ ಎಂದು ವರದಿಯಾಗಿದೆ.

ಘಟನೆಯಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

About The Author

Leave a Reply

Your email address will not be published. Required fields are marked *

You cannot copy content of this page.