January 15, 2025
WhatsApp Image 2024-05-23 at 2.57.15 PM

ಉಡುಪಿ: ನಗರದ ಅಂಬಲಪಾಡಿ ಬಳಿ ಕಾರು ಮತ್ತು ಮೀನಿನ ಲಾರಿ ಮುಖಾಮುಖಿ ಡಿಕ್ಕಿಯಾದ ಘಟನೆ ಸಂಭವಿಸಿದೆ. ಮೀನಿನ ಟ್ರಕ್ ಕೇರಳದ ಕಡೆಗೆ ಹೋಗುತ್ತಿದ್ದ ವೇಳೆ ಅಂಬಲಪಾಡಿ ಸರ್ವಿಸ್ ರಸ್ತೆಯಿಂದ ಹೆದ್ದಾರಿ ಪ್ರವೇಶಿಸಿದ ಮತ್ತೊಂದು ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಟ್ರಕ್ ಚಾಲಕ ಪ್ರಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿದ ಟ್ರಕ್ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅವಘಡದಿಂದ ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.