March 4, 2026
WhatsApp Image 2024-06-01 at 1.59.18 PM

ಉಡುಪಿ: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 28ಕ್ಕೆ 28 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ‌. ಕೇಂದ್ರ ಸರ್ಕಾರದ ಯೋಜನೆಗಳು, ನರೇಂದ್ರ ಮೋದಿ ಅವರ ಹತ್ತು ವರ್ಷದ ಸಾಧನೆಗಳು ನಮ್ಮ ಕೈಹಿಡಿಯಲಿವೆ.

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಅತ್ಯಧಿಕ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯಾದ ನಾನು ಗೆಲ್ಲಲಿದ್ದೇನೆ. ಅದೇ ರೀತಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಸೂರ್ಯನಷ್ಟೆ ಸತ್ಯ ಎಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.