March 21, 2026
WhatsApp Image 2024-06-18 at 2.22.29 PM

ಬೆಂಗಳೂರು:ಲೈಂಗಿಕ ಕಿರುಕುಳ ಹಾಗೂ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್’ಐಟಿ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.

About The Author

Leave a Reply

Your email address will not be published. Required fields are marked *

You cannot copy content of this page.