
ಉಡುಪಿ; ಜಿಲ್ಲೆಯಲ್ಲಿ ಬುಧವಾರ ಧಾರಾಕಾರ ಮಳೆಯಾಗಿದ್ದು,ಹಲವೆಡೆ ಹಾನಿಯುಂಟಾಗಿದೆ.
ಉಡುಪಿಯ ಅಂಬಾಗಿಲು ಕಲ್ಸಂಕ ರಸ್ತೆ ಮತ್ತು ಅಂಬಾಗಿಲು ಮಣಿಪಾಲ ರಸ್ತೆಗೆ ಮರಗಳು ಉರುಳಿ ಬಿದ್ದ ಘಟನೆ ಗುರುವಾರ ನಡೆದಿದೆ.

ಇದರಿಂದ ರಸ್ತೆ ಸಂಚಾರ ಸ್ಥಗಿತಗೊಂಡಿದ್ದು, ರಸ್ತೆಯಲ್ಲಿ ಪ್ರಯಾಣಿಕರು ಯಾರೂ ಇರಲಿಲ್ಲ. ಇದರಿಂದ ಸಂಭಾವ್ಯ ಅಪಾಯ ತಪ್ಪಿದೆ.
You cannot copy content of this page.