March 4, 2026
WhatsApp Image 2024-07-06 at 9.20.26 AM

ಕಾರ್ಕಳ : ಜೀಪು ಹಾಗೂ ರಿಕ್ಷಾ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮವಾಗಿ ರಿಕ್ಷಾದಲ್ಲಿದ್ದ ಐವರು ಗಾಯಗೊಂಡ ಘಟನೆ ಅಜೆಕಾರು ಸಮೀಪದ ಕೈಕಂಬ ಮಥುರಾ ಪಟ್ಲ ಎಂಬಲ್ಲಿ ಸಂಭವಿಸಿದೆ. ಗಾಯಾಳುಗಳನ್ನು ಹರೀಶ್(35)ಲಲಿತಾ(62) ಪ್ರೇಮಾ(58) ಶಾರದಾ(52) ಗೀತಾ(39) ಎಂದು ಗುರುತಿಸಲಾಗಿದೆ. ಅಜೆಕಾರು ವಿಭಾಗದ 108 ಅಂಬುಲೆನ್ಸ್ ಘಟನಾ ಸ್ಥಳಕ್ಕೆ ಅಗಮಿಸಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

About The Author

Leave a Reply

Your email address will not be published. Required fields are marked *

You cannot copy content of this page.