March 17, 2026
WhatsApp Image 2024-07-11 at 1.22.18 PM

ಬೆಂಗಳೂರು: ಇದು ರಾಜ್ಯವೇ ಖುಷಿಪಡುವ ಸುದ್ದಿ ಎಂದು ಖ್ಯಾತಿ ಪಡೆ ಖಾಸಗಿ ವಾಹಿನಿಯ ನಿರೂಪಕಿ ದಿವ್ಯ ವಸಂತ ವಂಚನೆ ಪ್ರಕರಣದಲ್ಲಿ ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ.

ದಿವ್ಯ ವಸಂತ ಮತ್ತು ಗ್ಯಾಂಗ್‌ ನಿಂದ ಇಂದಿರಾನಗರದಲ್ಲಿರುವ ಸ್ಪಾ ಮಾಲೀಕನಿಗೆ ಚೆದರಿಕೆ ಹಾಕಿ ಹಣ ಸುಲಿಗೆ ಯತ್ನ ಪ್ರಕರಣ ಇದಾಗಿದ್ದು, ಈ ಕೇಸ್‌ ನಲ್ಲಿ ತಮ್ಮನ ಬಂಧನ ನಂತರ ಪರಾರಿಯಾಗಿ ತಲೆಮರೆಸಿಕೊಂಡಿದ್ದ
ದಿವ್ಯ ವಸಂತ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಸದ್ಯ ಕೇರಳದಿಂದ ಬಂಧಿಸಿ ಕರೆತಂದಿರುವ ಜೀವನ್‌ ಭೀಮಾನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.