ಉಡುಪಿ: ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು ಹವಮಾನ ಇಲಾಖೆಯ ಮಾಹಿತಿ ಪ್ರಕಾರ ಭಾರಿ ಮಳೆಯಾಗುವ ಮುನ್ಸೂಚನೆಯಂತೆ ಮುಂಜಾಗೃತಾ ಕ್ರಮವಾಗಿ ಬೈಂದೂರು ಮತ್ತು ಹೆಬ್ರಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 18 ರಂದು ರಜೆ ಘೋಷಣೆ ಮಾಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
You cannot copy content of this page.