
ಕಾರ್ಕಳ : ಕಾರ್ಕಳ ಪಡುಬಿದಿರೆ ರಾಜ್ಯ ಹೆದ್ದಾರಿಯ ನಂದಳಿಕೆ ಲಕ್ಷ್ಮೀ ಜನಾರ್ದನ ಶಾಲಾ ತಿರುವು ಬಳಿ ಬ್ಯಾಲೆನೋ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಪರಿವರ್ತಕದ ಕಂಬಕ್ಕೆ ಡಿಕ್ಕಿಯಾದ ಘಟನೆ ಜು. 31ರಂದು ಸಂಭವಿಸಿದೆ. ಘಟನೆಯಿಂದ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ.
You cannot copy content of this page.