ಕೆಂಪೇಗೌಡ ಏರ್ ಪೋರ್ಟ್ ನಲ್ಲಿ `NIA’ ಯಿಂದ ಶಂಕಿತ ಉಗ್ರ ಅಜೀಜ್ ಅಹ್ಮದ್ ಅರೆಸ್ಟ್

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಎನ್ ಐಎ ಅಧಿಕಾರಿಗಳು ಶಂಕಿತ ಉಗ್ರ ಅಜೀಜ್ ಅಹ್ಮದ್ ನನ್ನು ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರ ಅಜೀಜ್ ಅಹ್ಮದ್ ನನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ.

 

ತಮಿಳುನಾಡಿನ ಹಿಜ್ಬುತ್ ಥರೀರ್ ಪ್ರಕರಣದ ಆರೋಪಿ, ಶಂಕಿತ ಉಗ್ರ ಅಜೀಜ್ ಅಹ್ಮದ್ ಬಗ್ಗೆ ನಿನ್ನೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬಂಧಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Check Also

ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು

ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತಿ ಭಂಗ …

Leave a Reply

Your email address will not be published. Required fields are marked *

You cannot copy content of this page.