BREAKING : ಬೈಂದೂರು ಬಿಜೆಪಿ ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ವಿಧಿವಶ

ಡುಪಿ : ಅನಾರೋಗ್ಯದಿಂದ ಬಳಲುತ್ತಿದ್ದ ಬೈಂದೂರಿನ ಬಿಜೆಪಿ ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ (85) ವಿಧಿವಶರಾಗಿದ್ದಾರೆ.

ಬೆಂಗಳೂರಿನಲ್ಲಿ ವಾಸವಿದ್ದ ಅವರು ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಸಂಜೆ 4:30 ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

ಅವರು 2008 ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು.

Check Also

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ಳಾರೆ ಕೇಂದ್ರ ಮಸ್ಜಿದ್ ನಲ್ಲಿ ಭಯೋತ್ಪಾದನಾ ಚಟುವಟಿಕೆ- ಹಲವಾರು ಅನುಮಾನಗಳಿಗೆ ಕಾರಣವಾದ ಈ ಒಂದು ಪೊಸ್ಟ್..

ಬೆಳ್ಳಾರೆಯ ಝಕರಿಯಾ ಜುಮಾ ಮಸೀದಿ ಮತ್ತು SKSSF ವಿಖಾಯ ಕಾರ್ಯಕರ್ತರಾದ ಅಝರ್ ಮತ್ತು ಜಮಾಲ್ ರವರ ಮೇಲೆ ಸಲಫಿ ನಾಯಕ …

Leave a Reply

Your email address will not be published. Required fields are marked *

You cannot copy content of this page.