October 18, 2024
WhatsApp Image 2024-10-16 at 10.30.07 AM

ಉಡುಪಿ : ಸಿಡಿಲು ಬಡಿದು ಮೂವರು ಆಸ್ಪತ್ರೆಗೆ ದಾಖಲಾದ ಘಟನೆ ಮಿಯ್ಯಾರು ಗ್ರಾಮದ ನೆಲ್ಲಿಗುಡ್ಡೆ ಮೊರಾರ್ಜಿ ವಸತಿ ಶಾಲೆಯ ಬಳಿ ಸಂಭವಿಸಿದೆ.

ಸುಬ್ರಹ್ಮಣ್ಯ (18), ಸುರೇಶ್ (28) ಹಾಗೂ ಆನಂದ (25) ಗಾಯಗೊಂಡವರು. ಮನೆಯ ವಿದ್ಯುತ್ ಮೀಟರ್‌ಗೆ ಸಿಡಿಲು ಬಡಿದ ಪರಿಣಾಮ ಅಂಗಳದಲ್ಲಿ ಕುಳಿತಿದ್ದ ಮೂವರಿಗೆ ಗಾಯಗಳಾಗಿವೆ.

About The Author

Leave a Reply

Your email address will not be published. Required fields are marked *

You cannot copy content of this page.