March 20, 2026
WhatsApp Image 2024-10-24 at 2.45.48 PM

ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪ ಚುನಾವಣೆಯ ಮತಗಳ ಎಣಿಕೆ ಕಾರ್ಯವು ಇಂದು ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಜಯಗಳಿಸಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1600ಕ್ಕೂ ಅಧಿಕ ಮತದ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.