March 18, 2026
WhatsApp Image 2024-11-15 at 3.39.45 PM

ಕಾರ್ಕಳ: ತಿಂಗಳ ಹಿಂದೆ ಪತಿಯ ಸಾವಿನ ಪ್ರಕರಣದಿಂದ ಮಾನಸಿಕವಾಗಿ ಸೊರಗಿದ್ದ ಪತ್ನಿಯೂ ಆತ್ಮಹತ್ಯೆಗೆ ಶರಣಾದ ಘಟನೆ ಮಿಯ್ಯಾರು ಸಮೀಪ ಶುಕ್ರವಾರ(ನ.15) ಸಂಭವಿಸಿದೆ.

ಮಿಯ್ಯಾರು ಕುಂಟಿಬೈಲು ಮಂಜಡ್ಕ ನಿವಾಸಿ ಸೌಮ್ಯ(39) ಆತ್ಮಹತ್ಯೆಗೆ ಶರಣಾದವರು.

ಕಳೆದ 15 ವರ್ಷಗಳಿಂದ ಅಂಗನವಾಡಿ ಶಿಕ್ಷಕಿಯಾಗಿ ಪರಿಸರದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು.

ಇಬ್ಬರು ಹೆಣ್ಣುಮಕ್ಕಳೊಂದಿಗೆ ಸಂಸಾರ ನಡೆಸುತ್ತಿದ್ದ ಇವರು ಒಂದು ತಿಂಗಳ ಹಿಂದೆ ಪತಿ ನಿಧನದ ಅನಂತರ ಮಾನಸಿಕವಾಗಿ ನೊಂದಿದ್ದು, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.