March 5, 2026
WhatsApp Image 2024-11-29 at 9.46.33 AM
ಬೆಳ್ತಂಗಡಿ :  ಭಜರಂಗದಳ ಕಾರ್ಯಕರ್ತರು ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳನ್ನು ರಕ್ಷಣೆ ಮಾಡಿದ ಘಟನೆ ಉಜಿರೆಯಲ್ಲಿ ಸಂಭವಿಸಿದ.
ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಗೋವುಗಳನ್ನು ಸಾಗಿಸುತ್ತಿದ್ದ ಸಂದರ್ಭ, ಉಜಿರೆಯ ಗುರಿಪಳ್ಳದಲ್ಲಿ ಭಜರಂಗದಳದ ಕಾರ್ಯಕರ್ತರು ತಡೆದು ನಿಲ್ಲಿಸಿ ಗೋವುಗಳನ್ನು ರಕ್ಷಿಸಿದ್ದಾರೆ. ರಕ್ಷಿಸಿದ ಗೋವುಗಳನ್ನು ಬೆಳ್ತಂಗಡಿ ಠಾಣೆಗೆ ಒಪ್ಪಿಸಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.