March 19, 2026
WhatsApp Image 2025-05-27 at 10.46.34 AM

ಪುತ್ತೂರು : ಕಾರು ಹಾಗೂ ಖಾಸಗಿ ಬಸ್‍ ಡಿಕ್ಕಿ ಹೊಡೆದುಕೊಂಡು ಮೂವರು ಗಂಭೀರ ಗಾಯಗೊಂಡ ಘಟನೆಮುರ ಸಮೀಪ ಇಂದು ಮುಂಜಾನೆ ನಡೆದಿದೆ.

ಅಪಘಾತದಿಂದ ಅಂಡೆಪುಣಿ ನಿವಾಸಿ ಈಶ್ವರ ಭಟ್‍, ಪುತ್ರಿ ಅಪೂರ್ವ ಹಾಗೂ ಅಪೂರ್ವ ಅವರ ಪುಟಾಣಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮನೆಯಲ್ಲಿ ನಡೆಯುವ ಶ್ರಾದ್ಧ ಕಾರ್ಯಕ್ರಮಕ್ಕೆ ಮಗಳು ಮತ್ತು ಮೊಮ್ಮಗಳನ್ನು ಕರೆದುಕೊಂಡು ಬರುವಾಗ ಘಟನೆ ನಡೆದಿದೆ ಎನ್ನಲಾಗಿದೆ.

ಪುತ್ತೂರಿನಿಂದ ಕೆದಿಲ ಕಡೆಗೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ ಇದರಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು. ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

About The Author

Leave a Reply

Your email address will not be published. Required fields are marked *

You cannot copy content of this page.