December 6, 2025
WhatsApp Image 2025-03-16 at 8.39.11 AM

ಬೆಳ್ತಂಗಡಿ: ಸಾಮಾಜಿಕ ಜಾಲತಾಣವಾದ  Instagram ಖಾತೆಯ“mangalore_ beary_warrior_03” ಎಂಬ  ಪೇಜ್ ನಲ್ಲಿ ವ್ಯಕ್ತಿಯೋರ್ವನು ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳ ಭಾವಚಿತ್ರವನ್ನು ಹೊಂದಿರುವ ಪೋಸ್ಟ್ ಹಾಕಿ, ಅದರೊಂದಿಗೆ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವಂತಹ ಸಂದೇಶವನ್ನು ಬರೆದಿರುವ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ದ ದಿನಾಂಕ: 01.06.2025  ರಂದು ಬೆಳ್ತಂಗಡಿ ಠಾಣೆಯಲ್ಲಿ ಅಕ್ರ ನಂ : 41/2025 ಕಲಂ: 55,103,353(2)  ಬಿಎನ್‌ ಎಸ್‌ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

About The Author

Leave a Reply

Your email address will not be published. Required fields are marked *

You cannot copy content of this page.