March 17, 2026
WhatsApp Image 2025-07-30 at 5.27.58 PM

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧಕ್ಕೆ ಮುಂದಾಗಿದ್ದು, ವಿಶೇಷ ಪ್ರಸಾದ ಮತ್ತು ಸರ್ವ ಸೇವೆ ಪ್ರಸಾದಕ್ಕೆ ಉಚಿತ ಬಟ್ಟೆ ಚೀಲ ನೀವು ಮುಂದಾಗಿದೆ.

ಇತರ ಪ್ರಸಾದಗಳ ವಿತರಣೆಗೆ ರೂ. 5 ಕ್ಕೆ ಭಕ್ತರಿಗೆ ಬಟ್ಟೆ ಚೀಲಗಳನ್ನು ಒದಗಿಸಲಾಗುತ್ತದೆ ಎಂದು ದೇಗುಲದ ವ್ಯವಸ್ಥಾಪನಾ ಸಮಿತಿ ಮಾಹಿತಿ ನೀಡಿದೆ.

ರಾಜ್ಯದ ದೇವಾಲಯಗಳಲ್ಲಿ ಅಕ್ಟೋಬರ್ 15, 2025 ರಿಂದ ಯಾವುದೇ ರೀತಿಯ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡದಂತೆ, ಪ್ಲಾಸ್ಟಿಕ್ ನಿಷೇಧಿಸುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಈ ಸುತ್ತೋಲೆಯ ಅನ್ವಯ ಪುತ್ತೂರು ದೇವಾಲಯದಲ್ಲೂ ಪ್ಲಾಸ್ಟಿಕ್ ಚೀಲಗಳ ಬದಲು ಬಟ್ಟೆ ಚೀಲಗಳ ಬಳಕೆಗೆ ಮುಂದಾಗಿರುವುದಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.