March 20, 2026
DeWatermark.ai_1758956384582

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ಮನೆಯ‌ ಆವರಣ ಗೋಡೆಗೆ ಗುದ್ದಿದ ಘಟನೆ  ಉಡುಪಿಯ  ಕುಂಜಿಬೆಟ್ಟು ಹೋಂಡಾ ಶೋರೂಮ್‌ ಬಳಿ ಸೆ. 26ರ ರಾತ್ರಿ ಸಂಭವಿಸಿದೆ.

ಅದೃಷ್ಟವಶಾತ್ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಮಣಿಪಾಲದಿಂದ ಉಡುಪಿಗೆ ಕಡೆಗೆ ಬರುತ್ತಿದ್ದ ಕೇರಳ ನೋಂದಣಿ ಸಂಖ್ಯೆ ಹೊಂದಿರುವ ಕಾರು ಅಪಘಾತಕ್ಕೀಡಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

About The Author

Leave a Reply

Your email address will not be published. Required fields are marked *

You cannot copy content of this page.