March 20, 2026
WhatsApp Image 2025-12-16 at 1.48.33 PM

ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿ ಕಳವಾದ ಸುಮಾರು 60ಕ್ಕೂ ಅಧಿಕ ಮೊಬೈಲ್ ಫೋನ್‌ಗಳನ್ನು ವಾರೀಸುದಾರರಿಗೆ ಹಸ್ತಾಂತರ ಕಾರ್ಯಕ್ರಮವು ಉಡುಪಿ ನಗರ ಠಾಣೆಯ ಎದುರು ನಡೆಯಿತು.

ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ ಅವರು ವಾರೀಸುದಾರರಿಗೆ ಮೊಬೈಲ್ ಫೋನ್‌ಗಳನ್ನು ಹಸ್ತಾಂತರಿಸಿದರು.  ಈ ವೇಳೆ ಉಡುಪಿ ನಗರ ಠಾಣಾ ಪಿಎಸ್‌ಐ ಭರತೇಶ್ ಕಂಕಣವಾಡಿ, ಗೋಪಾಲಕೃಷ್ಣ ಜೋಗಿ, ಬಶೀರ್, ಜೀವನ್, ವಿನಯ್ ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *

You cannot copy content of this page.