
ಬಳ್ಳಾರಿಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬರು ವಿಡಿಯೋ ಕಾಲ್ ಮಾಡುತ್ತಲೇ ಲೈವ್ ನಲ್ಲಿ ಆ*ತ್ಮ*ಹ*ತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಬಳ್ಳಾರಿಯ ಹುಸೇನ್ ನಗರದಲ್ಲಿ ಈ ಘಟನೆ ನಡೆದಿದೆ. ಮುನ್ನಿ (23) ಎಂಬ ಮಹಿಳೆ ಆ*ತ್ಮ*ಹ*ತ್ಯೆಗೆ ಶರಣಾದವರು. ಲೈವ್ ವಿಡಿಯೋ ಮಾಡುತ್ತ ಮಾತನಾಡುತ್ತಿದ್ದಾಗಲೇ ಮುನ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆ*ತ್ಮ*ಹ*ತ್ಯೆಗೆ ಶರಣಾಗಿದ್ದಾರೆ.
ಕೌಟುಂಬಿಕ ಕಲಹದಿಂದ ನೊಂದು ಮಹಿಳೆ ಆ*ತ್ಮ*ಹ*ತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
