March 5, 2026
WhatsApp Image 2026-01-07 at 9.13.58 AM

ಕಾರ್ಕಳ ಪೊಲೀಸ್ ಉಪ ವಿಭಾಗದ ನೂತನ ಡಿವೈಎಸ್ಪಿ ಆಗಿ ಬೆಳ್ಳಿಯಪ್ಪ ಕೆ.ಯು ಅವರನ್ನು ನೇಮಕಾತಿ ಮಾಡಲಾಗಿದೆ.

ಇವರು ಈ ಹಿಂದೆ ಮಂಗಳೂರಿನ ಐ.ಜಿ.ಪಿ ಪಶ್ಚಿಮ ವಲಯ ಕಛೇರಿಯಲ್ಲಿ ಡಿವೈಎಸ್ಪಿ ಆಗಿದ್ದರು. ಕಾರ್ಕಳ ಉಪವಿಭಾಗದಲ್ಲಿ ಹೆಚ್ಚುವರಿ ಸಹಾಯಕ ಆಯುಕ್ತರಾಗಿದ್ದ ಡಾ. ಹರ್ಷ ಪ್ರಿಯಂವದ ಅವರ ವರ್ಗಾವಣೆಯಿಂದಾಗಿ ಈ ನೇಮಕಾತಿ ನಡೆದಿದೆ.

About The Author

Leave a Reply

Your email address will not be published. Required fields are marked *

You cannot copy content of this page.