February 11, 2026
WhatsApp Image 2026-02-11 at 2.04.46 PM

ಮಂಗಳೂರು ; ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿಯಾದ ಘಟನೆ ಮಂಗಳೂರಿನ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಸರಗೋಡು ಆರ್.ಡಿ‌. ನಗರದ ಮೀಪುಗುರಿ ನಿವಾಸಿ ವೈಶಾಲಿ(23) ಪರಾರಿಯಾದ ವಿದ್ಯಾರ್ಥಿನಿ. ಈಕೆ ಮಂಗಳೂರು ಸುರತ್ಕಲ್‌ನಲ್ಲಿರುವ ಮುಕ್ಕ ಕಾಲೇಜಿನಲ್ಲಿ ಕ್ರಿಮಿನಾಲಜಿ ವ್ಯಾಸಂಗ ಮಾಡುತ್ತಿದ್ದಳು‌.ಈಕೆ ಮೊಹಮ್ಮದ್ ಮಿದ್ಲಾಜ್ ಪಿ.ಹೆಚ್. ಎಂಬ ಅನ್ಯಕೋಮಿನ ಯುವಕನೊಂದಿಗೆ ಎಸ್ಕೇಪ್ ಆಗಿದ್ದು ಕೇರಳದ ವಯನಾಡ್ ರಿಜಿಸ್ಟರ್ ಆಫೀಸಿನಲ್ಲಿ ಜ.31ರಂದು ಈ ಜೋಡಿ ರಿಜಿಸ್ಟರ್ ಮದುವೆಯಾಗಿದ್ದಾರೆಂದು ತಿಳಿದಿದೆ.

About The Author

Leave a Reply

Your email address will not be published. Required fields are marked *

You cannot copy content of this page.