March 23, 2026
WhatsApp Image 2026-03-23 at 9.11.43 AM

ಸುಳ್ಯ: ಮೊಬೈಲ್‌ ಫೋನ್‌ ಜೇಬಿನಲ್ಲೇ ಸ್ಫೋಟಿಸಿದ ಪರಿಣಾಮ ಯುವಕ ಗಾಯಗೊಂಡ ಘಟನೆ ಸುಳ್ಯದಲ್ಲಿ ಸಂಭವಿಸಿದೆ.

ಸುಳ್ಯದ ಕಲ್ಮಕಾರಿನ ಗುರುಪ್ರಸಾದ್ ನಿಡುಬೆ ಗಾಯಗೊಂಡವರು.

ಗುರುಪ್ರಸಾದ್ ಒಂದು ವರ್ಷ ಹಿಂದೆ ಖರೀದಿಸಿದ್ದ ಮೊಬೈಲನ್ನು ತನ್ನ ಪ್ಯಾಂಟ್‌ನ ಜೇಬಿನೊಳಗೆ ಹಾಕಿಕೊಂಡಿದ್ದರು. ಈ ವೇಳೆ ಮೊಬೈಲ್‌ ಸ್ಫೋಟಗೊಂಡಿದೆ. ಪ್ಯಾಂಟ್‌ ಜೇಬಿನೊಳಗಿದ್ದ ಕಾರಣ ತೊಡೆಯ ಚರ್ಮ ಬೆಂದು ಹೋಗಿದೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.