
ಸುಳ್ಯ:ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ಚಡಾವು ಬಳಿ ನಡೆದಿದೆ.
ಗಾಯಾಳುಗಳನ್ನು ಆಂಬುಲೆನ್ಸ್ ವಾಹನ ಮೂಲಕ ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ
You cannot copy content of this page.