BREAKING NEWS : ಪ್ರಧಾನಿ ಮೋದಿ ತಾಯಿ ಹೀರಾ ಬೆನ್‌ ಆರೋಗ್ಯದಲ್ಲಿ ಏರುಪೇರು

ವದೆಹಲಿ : ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್‌ ( Mother of Prime Minister Narendra Modi) ಆರೋಗ್ಯದಲ್ಲಿ ಏರುಪೇರಾಗಿದೆ. ಗುಜರಾತ್‌ನ ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿ ಆರೋಗ್ಯ ವಿಚಾರಿಸಲು ಸಂಜೆ ತೆರಳಲಿದ್ದಾರೆ

Check Also

ಬಂಟ್ವಾಳ: ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ …

Leave a Reply

Your email address will not be published. Required fields are marked *

You cannot copy content of this page.