October 18, 2024
WhatsApp Image 2023-01-19 at 3.10.35 PM

ವಿಟ್ಲ: ಮನೆಯೊಂದಕ್ಕೆ ಬೆಂಕಿ ತಗುಲಿ‌ ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಮಾಣಿ ಕಾಪಿಕಾಡು ಬಳಿ ನಡೆದಿದೆ.

ದೀಪಾ ಎಂಬವರ ಮನೆ ಬೆಂಕಿಗೆ ಆಹುತಿಯಾಗಿದೆ. ದೀಪಾ ಅವರು ಮನೆಯಲ್ಲಿ ಒಬ್ಬರೇ ಇದ್ದಾಗ ಘಟನೆ ನಡೆದಿದೆ. ಬೆಂಕಿಯ ಕೆನ್ನಾಲಿಗೆ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿದ್ದು ಸಿಲಿಂಡರ್ ಸ್ಪೋಟದ ಶಬ್ಧದಿಂದ ಜನರು ಕೆಲ ಕಾಲ ಆತಂಕಿತರಾಗಿದ್ದರು. ಸ್ಥಳಕ್ಕೆ ಪುತ್ತೂರು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ತೆರಳಿ ಬೆಂಕಿ‌ ನಂದಿಸುವ ಕೆಲಸವನ್ನು ಮಾಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.