December 22, 2024
WhatsApp Image 2023-01-28 at 12.28.55 PM

ಡುಪಿ: ಹುಡುಗಿಯ ಜೊತೆ ಆಟವಾಡಿದ್ದಕ್ಕೆ ಕಾಲೇಜು ವಾರ್ಡನ್​ ನಾಯಿಯನ್ನೇ ಕೊಂದಿರುವ ಅಮಾನವೀಯ ಘಟನೆ ಕಾಪು ತಾಲೂಕಿನ ಬಂಟಕಲ್​ನ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನಡೆದಿದೆ.

ರಾಜೇಶ್ ವಿಕೃತಿ ಮೆರೆದ ವಾರ್ಡನ್.

ಹುಡುಗಿ ಜೊತೆ ಆಡಿದ್ದಕ್ಕೆ ನಾಯಿಯನ್ನೇ ಕೊಂದಿದ್ದಾನೆ. ಕೃತ್ಯದ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪಾಪಿ ವಾರ್ಡನ್ ಕೃತ್ಯಕ್ಕೆ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ಹೊರಹಾಕಿದ್ದಾರೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ವಾರ್ಡನ್ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮಂಜುಳಾ ಕರ್ಕೇರ ಎಂಬುವರು ಶಿರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.