ಕನ್ಯಾಕುಮಾರಿಯಲ್ಲಿ ಮಂಗಳೂರಿನ ಮೀನುಗಾರರ ಮೇಲೆ ಹಲ್ಲೆ..!

ಮಂಗಳೂರು : ಮಂಗಳೂರಿನ ಮೀನುಗಾರ ಬೋಟುಗಳ ಮೇಲೆ ಕಲ್ಲು ಎಸೆದು ದಾಳಿ ನಡೆಸಿ ಹಲ್ಲೆಗೈದ ದುರಂತ ಘಟನೆ ಬೆಳಕಿಗೆ ಬಂದಿದೆ. ಕನ್ಯಾಕುಮಾರಿ ಬಳಿ ತಮಿಳುನಾಡು ವೀನುಗಾರರು ಈ ದುಷ್ಕೃತ್ಯ ಎಸಗಿದ್ದಾರೆಂದು ತಿಳಿದುಬಂದಿದೆ.

7-8 ಅಡಿ ಆಳದಲ್ಲಿ ಮೀನುಗಾರಿಗೆ ತೆರಳಿದ್ದ ಮಂಗಳೂರಿನ ಬೋಟುಗಳನ್ನು ಸುತ್ತುವರಿದು ಹಿಗ್ಗಾಮುಗ್ಗಾ ಕಲ್ಲುಗಳನ್ನು ಎಸೆಯುವ ಮೂಲಕ ಈ ದಾಳಿ ನಡೆಸಿದ್ದಾರೆ. ಕಲ್ಲೇಟಿನಿಂದ ಮಂಗಳೂರಿನ ಮೀನುಗಾರರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Check Also

ಉಡುಪಿ: ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ಅಣ್ಣ- ತಂಗಿ ಸಾವು..!

ಕುಂದಾಪುರ: ಆಕಸ್ಮಿಕವಾಗಿ ಕೆರೆಯ ನೀರಿಗೆ ಜಾರಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮ ಪಂಚಾಯತ್ …

Leave a Reply

Your email address will not be published. Required fields are marked *

You cannot copy content of this page.