ವಿಟ್ಲ: ನಾಳೆ (ಫೆ.26 )ಶಿವಾಜಿ ಜಯಂತಿ ಆಚರಣೆ

ವಿಟ್ಲ:  ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಹಿಂದೂ ಜಾಗರಣ ವೇದಿಕೆ ವಿಟ್ಲ ನಗರ ವತಿಯಿಂದ ನಾಳೆ (ಫೆ.26) ಭಾನುವಾರ ದಂದು ಬೆಳಿಗ್ಗೆ 9.30 ಗಂಟೆಗೆ ಸರಿಯಾಗಿ ವಿಟ್ಲ ಶ್ರೀ ಪಂಚಲಿಂಗಶ್ವರ ದೇವಸ್ಥಾನದ ವಠಾರದಲ್ಲಿ ಶಿವಾಜಿ ಜಯಂತಿಯನ್ನು ಆಚರಿಸುವುದಾಗಿ ತೀರ್ಮಾನಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಎಲ್ಲಾ ಹಿಂದೂ ಬಾಂಧವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಹಿಂದೂ ಜಾಗರಣ ವೇದಿಕೆ ವಿಟ್ಲ ಪ್ರಕಟನೆಯಲ್ಲಿ ತಿಳಿಸಿದೆ.

Check Also

ಜುಲೈ.23ರಂದು 2024-25ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ …

Leave a Reply

Your email address will not be published. Required fields are marked *

You cannot copy content of this page.