
ಮಣಿಪಾಲ: ಮೂರು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆಯಾಗಿರುವ ಘಟನೆ ಮಣಿಪಾಲದ ಶಿವಳ್ಳಿ ಗ್ರಾಮದ ಸಂತೋಷ ನಗರದಲ್ಲಿ ನಡೆದಿದೆ. ಅಂಜಬಾನು(೨೭) ಹಾಗೂ ಮೂರು ವರ್ಷದ ಹೆಣ್ಣು ಮಗು ಮೊಯಿರಾ ಫಿರ್ದೊಸ್ ನಾಪತ್ತೆಯಾದವರು. ಫೆ. ೧೮ ರಿಂದ ಇವರು ನಾಪತ್ತೆಯಾಗಿದ್ದು, ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You cannot copy content of this page.