March 13, 2026
re

ಬೆಂಗಳೂರು, ಮಾರ್ಚ್‌ 31: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಶುಕ್ರವಾರ ಪ್ರಥಮ ಪಿಯುಸಿ ಫಲಿತಾಂಶ 2023 ಪ್ರಕಟಿಸಿದೆ. 11 ನೇ ತರಗತಿಯ ವಾಣಿಜ್ಯ, ವಿಜ್ಞಾನ, ಕಲಾ ವಿಭಾಗದ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈಗ ತಮ್ಮ ಫಲಿತಾಂಗಳನ್ನು ತಿಳಿಯಬಹುದಾಗಿದೆ.

ವಿದ್ಯಾರ್ಥಿಗಳು  ಫಲಿತಾಂಶ 2023 ಕರ್ನಾಟಕವನ್ನು ಅಧಿಕೃತ ವೆಬ್‌ಸೈಟ್ result.dkpucpa.com ನಲ್ಲಿ ಪರಿಶೀಲಿಸಬಹುದು. ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶಗಳು 2023 ಅನ್ನು ಫಲಿತಾಂಶವನ್ನು ಡೌನ್‌ಲೋಡ್ ಮಾಡಲು ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಬೇಕು. ವಿದ್ಯಾರ್ಥಿಗಳು ಬೆಳಗ್ಗೆ 9.30ಕ್ಕೆ ತಮ್ಮ ಫಲಿತಾಂಶವನ್ನು ಈಗಾಗಲೇ ಪಡೆಯಬಹುದಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.