March 7, 2026
WhatsApp Image 2023-06-21 at 9.19.14 AM

ವದೆಹಲಿ : 2008ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಮತ್ತು ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (LeT) ಉಗ್ರ ಸಾಜಿದ್ ಮಿರ್’ನನ್ನ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿ ಎಂದು ಅಮೆರಿಕ ಮತ್ತು ಭಾರತ ವಿಶ್ವಸಂಸ್ಥೆಯಲ್ಲಿ ಮಾಡಿದ ಪ್ರಸ್ತಾಪವನ್ನ ಚೀನಾ ಮಂಗಳವಾರ ತಡೆದಿದೆ.

About The Author

Leave a Reply

Your email address will not be published. Required fields are marked *

You cannot copy content of this page.