![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಇಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ.