ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಜುಲೈ 27ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೊಷಿಸಲಾಗಿದೆ. ಹಾಸನ, ಯಾದಗಿರಿ, ಕಲಬರಗಿ, ಧಾರವಾಡ, ಬೆಳಗಾವಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.