March 14, 2026
WhatsApp Image 2023-07-29 at 3.36.44 PM

ಡುಪಿ: ಉಡುಪಿ ವಿದ್ಯಾರ್ಥಿನಿ ವಿಡಿಯೋ ಪ್ರಕರಣದ ತನಿಖಾಧಿಕಾರಿ ಬದಲು ಮಾಡಿ ಆದೇಶನ್ನು ಹೊರಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖಾಧಿಕಾರಿ ಮಂಜುನಾಥ್ ಗೌಡ ಅವರನ್ನು ಬದಲಿಸಿ ಕುಂದಾಪುರದ ಡಿವೈಎಸ್ ಬೆಳ್ಳಿಯಪ್ಪ ಎಂಬುವರಿಂದ ತನಿಖೆಯನ್ನು ನಡೆಸಲು ನಿರ್ಧರಿಸಲಾಗಿದ್ದು, ಅವರಿಗೆ ತನಿಖೆಯ ಜವಾಬ್ದಾರಿಯನ್ನು ನೀಡಲಾಗಿದೆ.

 

ಮಂಜುನಾಥ್ ಗೌಡ ಅವರು ತನಿಖೆಯಲ್ಲಿ ಲೋಪ ಮಾಡಿದ್ದಾರೆಂದು ಶುಕ್ರವಾರ ಬಿಜೆಪಿ ಆರೋಪಿಸಿ ಪ್ರತಿಭಟನೆ ನಡೆಸಿತ್ತು ಇದರ ಬೆನ್ನಲೇ ಎಸ್‌ಪಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

ಈ ನಡುವೆ ಮಂಡ್ಯದಲ್ಲಿ ಪ್ರಕರಣ ಸಂಬಂಧ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ವರು ಕಾನೂನಿನ ಪ್ರಕಾರ ಕ್ರಮ ಉಡುಪಿ ಪ್ರಕರಣದ ಬಗ್ಗೆ ಮಾತನಾಡಿ ಈಗಾಗಲೇ ಎಫ್.ಐ.ಆರ್.ದಾಖಲಾಗಿದ್ದು, ತನಿಖೆ ನಡೆಸಿ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

About The Author

Leave a Reply

Your email address will not be published. Required fields are marked *

You cannot copy content of this page.