March 14, 2026
WhatsApp Image 2023-08-12 at 3.25.54 PM

ಉಡುಪಿ: ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ವರ್ಗಾವಣೆಗೊಂಡಿದ್ದು, ನೂತನ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿಎಸ್ ನೇಮಕಗೊಂಡಿದ್ದಾರೆ.ನೂತನ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿಎಸ್ ಬೆಂಗಳೂರು ನೃಪತುಂಗ ವಿಶ್ವವಿದ್ಯಾನಿಲಯದ ಕುಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

About The Author

Leave a Reply

Your email address will not be published. Required fields are marked *

You cannot copy content of this page.